HomeLatest NewsBIG NEWS : 'ಕರ್ನಾಟಕ ಹೈಕೋರ್ಟ್' ನ್ಯಾಯಮೂರ್ತಿಯಾಗಿ 'ಪೆರುಗು ಶ್ರೀ ಸುಧಾ' ಪ್ರಮಾಣವಚನ ಸ್ವೀಕಾರ

BIG NEWS : ‘ಕರ್ನಾಟಕ ಹೈಕೋರ್ಟ್’ ನ್ಯಾಯಮೂರ್ತಿಯಾಗಿ ‘ಪೆರುಗು ಶ್ರೀ ಸುಧಾ’ ಪ್ರಮಾಣವಚನ ಸ್ವೀಕಾರ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಪೆರುಗು ಶ್ರೀ ಸುಧಾ ಪ್ರಮಾಣವಚನ ಸ್ವೀಕಾರ ಮಾಡಿದರು.‘

ಇಂದು ರಾಜಭವನದ ಬ್ಯಾಂಕ್ವಟ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನವನ್ನು ಬೋಧಿಸಿದರು.

ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಪೆರುಗು ಶ್ರೀ ಸುಧಾ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಹಾಜರಿದ್ದು, ನೂತನ ನ್ಯಾಯಮೂರ್ತಿಗಳಿಗೆ ಶುಭ ಹಾರೈಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನವನ್ನು ಬೋಧಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular