HomeLatest NewsSHOCKING: ಮಠದ ಎದುರಲ್ಲೇ ವಿಕೃತಕಾಮಿ ಅಟ್ಟಹಾಸ: ಹಸುವಿನೊಂದಿಗೆ ಅಸಹಜ ಲೈಂಗಿಕ ಕೃತ್ಯ

SHOCKING: ಮಠದ ಎದುರಲ್ಲೇ ವಿಕೃತಕಾಮಿ ಅಟ್ಟಹಾಸ: ಹಸುವಿನೊಂದಿಗೆ ಅಸಹಜ ಲೈಂಗಿಕ ಕೃತ್ಯ

ಹಾವೇರಿ: ನಿಂತಿದ್ದ ಹಸುವಿನ ಮೇಲೆ ವ್ಯಕ್ತಿಯೊಬ್ಬ ಅನೈಸರ್ಗಿಕವಾಗಿ ಲೈಂಗಿಕ ಕೃತ್ಯಯ ಎಸಗಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕಾಡಶೆಟ್ಟಿಹಳ್ಳಿ ಗ್ರಾಮದ ಪಂಚಾಕ್ಷರಿ ಮಠದ ಎದುರು ಖಾಸಿಂಸಾಬ್ ಇಮಾಮ್ ಸಾಬ್ ಡೊಳ್ಳೇಶ್ವರ ಎಂಬಾತ ಕೃತ್ಯವೆಸಗಿದ ವಿಕೃತಕಾಮಿಯಾಗಿದ್ದಾನೆ. ಜೂನ್ 30ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಠದ ಮುಂದೆ ನಿಂತಿದ್ದ ಹಸುವಿನ ಮೇಲೆ ಅನೈಸರ್ಗಿಕವಾಗಿ ಲೈಂಗಿಕ ಕ್ರಿಯೆ ನಡೆಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾನೆ ಎಂದು ಪ್ರತ್ಯಕ್ಷ ದರ್ಶಿಗಳು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಆಡೂರು ಠಾಣೆ ಪೊಲೀಸರು ಕ್ರಮ ಜರುಗಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular