HomeKarnatakaBREAKING : ಪೆಟ್ರೋಲ್ ಬಂಕ್ ಕಚೇರಿಯಲ್ಲೇ  ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

BREAKING : ಪೆಟ್ರೋಲ್ ಬಂಕ್ ಕಚೇರಿಯಲ್ಲೇ  ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಪೆಟ್ರೋಲ್ ಬಂಕ್ ಕಚೇರಿಯಲ್ಲಿಯೇ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕಬಳ್ಳಾಪುರ ತಾಲೂಕಿನ ಮೈಲಪನಹಳ್ಳಿ ಬಳಿ ನಡೆದಿದೆ.

ಯಶವಂತ್ ಆತ್ಮಹತ್ಯೆಗೆ ಶರಣಾಗಿರುವ ಯುವಕ. ಚಿಕ್ಕಬಳ್ಳಾಪುರ ನಗರದ ಬಾಪೂಜಿನಗರ ನಿವಾಸಿ. ಪೆಟ್ರೋಲ್ ಬಂಕ್ ಕಚೇರಿಯಲ್ಲಿಯೇ ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪೆಟ್ರೋಲ್ ಬಂಕ್ ಮಾಲೀಕ ವರುಣ್ ಕರೆ ಮಾಡಿದರೂ ಯಶವಂತ್ ಫೋನ್ ರಿಸಿವ್ ಮಾಡಿರಲಿಲ್ಲ. ಇದರಿಂದ ಮಾಲೀಕ ಪೆಟ್ರೋಲ್ ಬಂಕ್ ಗೆ ಬಂದು ನೋಡಿದಾಗ ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular