BREAKING : ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ : ಇಂದು ಮಧ್ಯಾಹ್ನ 12:30 ಕ್ಕೆ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಟಿ..!

ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಬಿಜೆಪಿ ರಾಜ್ಯಾದ್ಯಂತ ಇಂದು ಪ್ರತಿಭಟನೆಗೆ ಕರೆ ನೀಡಿದೆ. ಈ ಬೆನ್ನಲ್ಲೇ ಇಂದು ಮಧ್ಯಾಹ್ನ 12:30 ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸುದ್ದಿಗೋಷ್ಟಿ ನಡೆಯಲಿದೆ.

ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ 12:30 ಕ್ಕೆ ಸುದ್ದಿಗೋಷ್ಟಿ ಕರೆದಿರುವ ಸಿಎಂ ಸಿದ್ದರಾಮಯ್ಯ ತೈಲ ಬೆಲೆ ಏರಿಕೆ ಬಗ್ಗೆ ಸ್ಪಷ್ಟನೆ ನೀಡುವ ಸಾಧ್ಯತೆಯಿದೆ.

https://twitter.com/CTRavi_BJP/status/1802220772280193107

https://twitter.com/BJP4Karnataka/status/1802371832341000642

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read