ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ/ಡಿಪ್ಲೊಮಾ ಕೋರ್ಸ್ ಗಳಿಗೆ PGNEET-2025 ರಲ್ಲಿ ಅರ್ಹತೆ ಪಡೆದವರು ಪ್ರಾಧಿಕಾರದಲ್ಲಿ ಅರ್ಜಿ ಸಲ್ಲಿಸಲು ಮತ್ತು ಅರ್ಜಿ ಶುಲ್ಕ ಪಾವತಿಸಲು ಇದ್ದ ಕೊನೆ ದಿನಾಂಕವನ್ನು ಅ.17ರಂದು ಬೆಳಿಗ್ಗೆ 11ರವರೆಗೆ ವಿಸ್ತರಿಸಲಾಗಿದೆ.
ಸ್ಟ್ರೆ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಸೇರಿದಂತೆ ಎಲ್ಲ ಸುತ್ತಿನ ಸೀಟು ಹಂಚಿಕೆಯನ್ನು ಆನ್ ಲೈನ್ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ವತಿಯಿಂದಲೇ ನಡೆಸುವುದರಿಂದ ಎಲ್ಲ ಅರ್ಹರು KEAಯಲ್ಲಿ ನೋಂದಾಯಿಸಿ, ದಾಖಲೆಗಳ ಪರಿಶೀಲನಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ.
ಬಿಎಸ್ಟಿ ನರ್ಸಿಂಗ್, ಫಾರ್ಮಾ, ಬಿಪಿಟಿ
B.Sc Nursing, B.Pharma, Pharma.D ಕೋರ್ಸುಗಳ ಪ್ರವೇಶಕ್ಕೆ ಅಂತಿಮ ಸುತ್ತಿನಲ್ಲಿ ಸೀಟು ಪಡೆದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಿ, ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅ.16ರವರೆಗೆ ದಿನಾಂಕ ವಿಸ್ತರಿಸಲಾಗಿದೆ.
ಅಂದು ಸಂಜೆ 4 ಗಂಟೆ ಒಳಗೆ ಶುಲ್ಕ ಪಾವತಿಸಬೇಕು. ಅಂದೇ ಸಂಜೆ 5 ಗಂಟೆಯೊಳಗೆ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಳ್ಳಬೇಕು. 5.30ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
#PGMedical: ಸ್ನಾತಕೋತ್ತರ ವೈದ್ಯಕೀಯ/ಡಿಪ್ಲೊಮಾ ಕೋರ್ಸ್ ಗಳಿಗೆ #PGNEET-2025 ರಲ್ಲಿ ಅರ್ಹತೆ ಪಡೆದವರು ಪ್ರಾಧಿಕಾರದಲ್ಲಿ ಅರ್ಜಿ ಸಲ್ಲಿಸಲು ಮತ್ತು ಅರ್ಜಿ ಶುಲ್ಕ ಪಾವತಿಸಲು ಇದ್ದ ಕೊನೆ ದಿನಾಂಕವನ್ನು ಅ.17ರಂದು ಬೆಳಿಗ್ಗೆ 11ರವರೆಗೆ ವಿಸ್ತರಿಸಲಾಗಿದೆ.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) October 14, 2025
ಸ್ಟ್ರೆ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಸೇರಿದಂತೆ ಎಲ್ಲ ಸುತ್ತಿನ ಸೀಟು… pic.twitter.com/WKBcBVVw8o
#B.Sc Nursing, #B.Pharma, #Pharma.D ಕೋರ್ಸುಗಳ ಪ್ರವೇಶಕ್ಕೆ ಅಂತಿಮ ಸುತ್ತಿನಲ್ಲಿ ಸೀಟು ಪಡೆದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಿ, ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅ.16ರವರೆಗೆ ದಿನಾಂಕ ವಿಸ್ತರಿಸಲಾಗಿದೆ.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) October 14, 2025
ಅಂದು ಸಂಜೆ 4 ಗಂಟೆ ಒಳಗೆ ಶುಲ್ಕ ಪಾವತಿಸಬೇಕು. ಅಂದೇ ಸಂಜೆ 5 ಗಂಟೆಯೊಳಗೆ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಳ್ಳಬೇಕು.…