HomeLatest NewsBIG NEWS: ಫೀನಿಕ್ಸ್ ಸಿನಿಮಾ ಚಿತ್ರೀಕರಣದ ವೇಳೆ ಬೆಂಕಿ ಅವಘಡ

BIG NEWS: ಫೀನಿಕ್ಸ್ ಸಿನಿಮಾ ಚಿತ್ರೀಕರಣದ ವೇಳೆ ಬೆಂಕಿ ಅವಘಡ

ಬೆಂಗಳೂರು: ಫೀನಿಕ್ಸ್ ಸಿನಿಮಾ ಚಿತ್ರೀಕರಣದ ವೇಳೆ ಬೆಂಕಿ ಅವಘಡ ಸಂಭವಿಸಿದ್ದು, ನಟ ಭಾಸ್ಕರ್ ಶೆಟ್ಟಿ ಕಾಲಿಗೆ ಗಾಯಗಳಾಗಿವೆ.

ಫೀನಿಕ್ಸ್ ಸಿನಿಮಾದ ಕೊನೆ ಹಂತದ ಚಿತ್ರೀಕರಣದ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಆಕ್ಷನ್ ದೃಶ್ಯವನ್ನು ಚ್ಜಿತ್ರೀಕರಿಸುವ ವೇಳೆ ನಟ ಭಾಸ್ಕರ್ ಶೆಟ್ಟಿ ಕಾಲಿಗೆ ಬೆಂಕಿ ತಗುಲಿ ಸುಟ್ಟಗಾಯಗಳಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ಪ್ರತಿಕ್ರಿಯಿಸಿರುವ ನಟ ಭಾಸ್ಕರ್ ಶೆಟ್ಟಿ, ಸಿನಿಮಾ ಚಿತ್ರೀಕರಣದ ವೇಳೆ ಸಣ್ಣಗಾಯಳಾಗಿವೆ. ಯಾವುದೇ ಗಂಭೀರವಾದ ಗಾಯಗಳಾಗಿಲ್ಲ. ಎಲ್ಲಾ ರ್ತಿಯ ಮುನ್ನೆಚ್ಚರಿಕೆ ತೆಗೆದುಕೊಂಡೇ ಚಿತ್ರೀಕರಣ ಮಾಡುತ್ತಿದ್ದೆವು. ಆದರೂ ಸಣ್ಣ ಗಾಯವಾಯಿತು. ಈಗ ಕಡಿಮೆಯಾಗುತ್ತಿದೆ ಆರಾಮವಾಗಿದ್ದೇನೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular