HomeKarnatakaದೈಹಿಕ ಶಿಕ್ಷಕರಿಗೂ ಸಹ ಶಿಕ್ಷಕರಷ್ಟೇ ಮಾನ್ಯತೆ: ಮುಖ್ಯ ಶಿಕ್ಷಕ ಹುದ್ದೆಗೆ ಬಡ್ತಿ ಸೇರಿ ಎಲ್ಲಾ ಸೌಲಭ್ಯ

ದೈಹಿಕ ಶಿಕ್ಷಕರಿಗೂ ಸಹ ಶಿಕ್ಷಕರಷ್ಟೇ ಮಾನ್ಯತೆ: ಮುಖ್ಯ ಶಿಕ್ಷಕ ಹುದ್ದೆಗೆ ಬಡ್ತಿ ಸೇರಿ ಎಲ್ಲಾ ಸೌಲಭ್ಯ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರನ್ನು ಕೂಡ ಸಹ ಶಿಕ್ಷಕರು ಎಂದು ಪರಿಗಣಿಸಿ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ಸೇರಿ ಸಹ ಶಿಕ್ಷಕರಿಗೆ ಸಿಗುವ ಎಲ್ಲಾ ಸೌಲಭ್ಯ ನೀಡುವಂತೆ ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಈ ಕುರಿತಾಗಿ ಇಲಾಖೆಯ ಆಯುಕ್ತರಿಗೆ ಪತ್ರ ಬರೆದು ಅಗತ್ಯ ಕ್ರಮ ವಹಿಸಲು ನಿರ್ದೇಶನ ನೀಡಿದ್ದಾರೆ. ದೈಹಿಕ SikfxN ಶಿಕ್ಷಕರನ್ನು ಕೂಡ ಸಹ ಶಿಕ್ಷಕರೆಂದು ಪರಿಗಣಿಸಿ ಸೌಲಭ್ಯ ಕಲ್ಪಿಸಲು ಸೂಚನೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular