HomeLatest NewsBREAKING: ಪಿಕಪ್ ವಾಹನ ಚಾಲಕನ ಹತ್ಯೆ: ಮಾರಕಸ್ತ್ರಗಳಿಂದ ಕೊಚ್ಚಿ ಕೊಲೆ!

BREAKING: ಪಿಕಪ್ ವಾಹನ ಚಾಲಕನ ಹತ್ಯೆ: ಮಾರಕಸ್ತ್ರಗಳಿಂದ ಕೊಚ್ಚಿ ಕೊಲೆ!

ಮಂಗಳೂರು: ಪಿಕಪ್ ವಾಹನ ಚಾಲಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಕಂಬೋಡಿಯಾ ಇರಾಕೋಡಿ ಬಳಿ ಹತ್ಯೆ ಮಾಡಲಾಗಿದೆ. ಹನೀಫ್ ಕೊಲೆಯಾದ ಪಿಕಪ್ ವಾಹನ ಚಾಲಕ.

ಮರಳು ಅನ್ ಲೋಡ್ ಮಾಡುವಾಗ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಹನೀಫ್ ನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಹನೀಫ್ ಜೊತೆಗಿದ್ದ ಮತ್ತೋರ್ವನ ಮೇಲೂ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular