HomeKarnatakaBREAKING: ಸಾರಿಗೆ ಬಸ್ ಗಳಲ್ಲಿ ಧ್ವನಿಸಹಿತ ನಿಲ್ದಾಣದ ಮಾಹಿತಿಗೆ ಹೈಕೋರ್ಟ್ ನಿರ್ದೇಶನ

BREAKING: ಸಾರಿಗೆ ಬಸ್ ಗಳಲ್ಲಿ ಧ್ವನಿಸಹಿತ ನಿಲ್ದಾಣದ ಮಾಹಿತಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಸಾರಿಗೆ ಬಸ್ ಗಳಲ್ಲಿ ವಿಕಲಚೇತನರು, ಅಂಧರಿಗೆ ಸೌಲಭ್ಯ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪಿಐಎಲ್ ವಿಚಾರಣೆ ನಡೆಸಲಾಗಿದೆ.

ಬಸ್ ಗಳಲ್ಲಿ ನಿಲ್ದಾಣದ ಧ್ವನಿ ಸಹಿತ ಮಾಹಿತಿಗೆ ಸೂಚನೆ ನೀಡಲಾಗಿದೆ. ಖಾಸಗಿ ಸಾರಿಗೆ ಬಸ್ ಗಳಲ್ಲಿಯೂ ಈ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಸುತ್ತೋಲೆ ಹೊರಡಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ ನಿರ್ದೇಶನ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಸೂಚನೆ ನೀಡಿದೆ. ಎನ್. ಶ್ರೇಯಸ್ ಎಂಬುವವರು ಪಿಐಎಲ್ ದಾಖಲಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular