HomeKarnatakaBIG NEWS: ವದ್ದಿಕೆರೆ ಗ್ರಾಮದ ಬಳಿ ಪೈಲಟ್ ರಹಿತ ವಿಮಾನ ಪತನ

BIG NEWS: ವದ್ದಿಕೆರೆ ಗ್ರಾಮದ ಬಳಿ ಪೈಲಟ್ ರಹಿತ ವಿಮಾನ ಪತನ

ಚಿತ್ರದುರ್ಗ: ಚಿತ್ರದುರ್ಗದ ವದ್ದಿಕೆರೆ ಗ್ರಾಮದ ಬಳಿ ಪೈಲಟ್ ರಹಿತ ವಿಮಾನ ಪತನಗೊಂಡಿರುವ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದ ಬಳಿ ಡಿ.ಆರ್.ಡಿ.ಒ ಸಿದ್ಧಪಡಿಸಿದ್ದ ಪೈಲಟ್ ರಹಿತ ವಿಮಾನ ‘ತಪಸ್’ ನಿಯಂತ್ರಣ ತಪ್ಪಿ ಪತನಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಳ್ಳಕೆರೆ ತಾಲೂಕಿನ ಕುದಾಪುರ ಬಳಿ ಇರುವ ಡಿ.ಆರ್.ಡಿ.ಒ ಈ ವಿಮಾನವನ್ನು ಸಿದ್ಧಪಡಿಸಿತ್ತು. ಇಂದು ಪರೀಕ್ಷಾರ್ಥವಾಗಿ ಹಾರಾಟ ನಡೆಸಿದ್ದ ಡ್ರೋಣ್ ಮಾದರಿಯ ತಪಸ್ ವಿಮಾನ ನಿಯಂತ್ರಣ ತಪ್ಪಿ ಜಮೀನಿನಲ್ಲಿ ಬಿದ್ದಿದೆ ಎಂದು ತಿಳಿದುಬಂದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular