ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ (ಫೆಬ್ರವರಿ 2) ರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ ನಡೆದ ಭಾರತದ ಅತಿದೊಡ್ಡ ಮತ್ತು ಮೊದಲ ಮೊಬಿಲಿಟಿ ಪ್ರದರ್ಶನ-ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ 2024 ರಲ್ಲಿ ಭಾಗವಹಿಸಿದ್ದರು.
ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಹರ್ದೀಪ್ ಸಿಂಗ್ ಪುರಿ ಮತ್ತು ನಿತಿನ್ ಗಡ್ಕರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
https://twitter.com/ANI/status/1753380213017514376?ref_src=twsrc%5Etfw%7Ctwcamp%5Etweetembed%7Ctwterm%5E1753380213017514376%7Ctwgr%5E6fc3982efaa9faf9261348d6030b3066d0e9ed67%7Ctwcon%5Es1_c10&ref_url=https%3A%2F%2Fapi-news.dailyhunt.in%2F
ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋ 2024 ರಲ್ಲಿ ಪ್ರಧಾನಮಂತ್ರಿಯವರು ಪ್ರದರ್ಶಕರೊಂದಿಗೆ ಸಂವಾದ ನಡೆಸಿದರು.
https://twitter.com/ANI/status/1753382540860403753?ref_src=twsrc%5Etfw%7Ctwcamp%5Etweetembed%7Ctwterm%5E1753382540860403753%7Ctwgr%5E6fc3982efaa9faf9261348d6030b3066d0e9ed67%7Ctwcon%5Es1_c10&ref_url=https%3A%2F%2Fapi-news.dailyhunt.in%2F