HomeKarnatakaತೆಪ್ಪಕಾಡು ಆನೆ ಶಿಬಿರಕ್ಕೆ ಪ್ರಧಾನಿ ಮೋದಿ ಭೇಟಿ; ದಿ ಎಲಿಫಂಟ್ ವಿಸ್ಪರರ್ಸ್ ಖ್ಯಾತಿಯ ಬೆಳ್ಳಿ-ಬೊಮ್ಮ ದಂಪತಿಗೆ...

ತೆಪ್ಪಕಾಡು ಆನೆ ಶಿಬಿರಕ್ಕೆ ಪ್ರಧಾನಿ ಮೋದಿ ಭೇಟಿ; ದಿ ಎಲಿಫಂಟ್ ವಿಸ್ಪರರ್ಸ್ ಖ್ಯಾತಿಯ ಬೆಳ್ಳಿ-ಬೊಮ್ಮ ದಂಪತಿಗೆ ಸನ್ಮಾನ

ಚೆನ್ನೈ: ಬಂಡಿಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ಮುಗಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಮುದುಮಲೈ ಅರಣ್ಯ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿದ್ದಾರೆ.

ತೆಪ್ಪಕಾಡು ಆನೆ ಶಿಬಿರದಲ್ಲಿ ಪ್ರಧಾನಿ ಮೋದಿ, ದಿ ಎಲಿಫಂಟ್ ವಿಸ್ಪರರ್ಸ್ ಸಾಕ್ಷ್ಯ ಚಿತ್ರದ ಖ್ಯಾತಿಯ ಬೆಳ್ಳಿ-ಬೊಮ್ಮ ದಂಪತಿಗೆ ಸನ್ಮಾಮಿಸಿದರು. ಈ ಸಾಕ್ಷ್ಯ ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೆಪ್ಪಕಾಡು ಆನೆ ಶಿಬಿರದ ಭೇಟಿ ಬಳಿಕ ಪ್ರಧಾನಿ ನರೇಂದ್ರ ಮೋದಿ, ದೇಶದ ವಿವಿಧ ಹುಲಿ ಯೋಜನೆಯ ನಿರ್ದೇಶಕರ ಜೊತೆ ಸಂವಾದ ನಡೆಸಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular