BREAKING: ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇರಿ ಮೂರು ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ

ಬೆಂಗಳೂರು: ಬೆಂಗಳೂರು ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇರಿ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ.

ಬೆಂಗಳೂರಿನ ಕೆ.ಎಸ್ ಆರ್ ರೈಲು ನಿಲ್ದಾಣದಲ್ಲಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದರು. ಇದೇ ವೇಳೆ ಎರಡು ಉತ್ತರ ಭಾರತ ರೈಲುಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಿದರು.

ಅಮೃತಸರ-ಶ್ರೀ ಮಾತಾ ವೈಷ್ಣೋದೇವಿ ಕತ್ರಿ ಮತ್ತು ಅಜ್ನಿ (ನಾಗ್ಪುರ)-ಪುಣೆ ನಡುವಿನ ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಇದೇ ವೇಳೆ ಚಾಲನೆ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read