HomeKarnatakaಸತತ ಮೂರನೇ ದಿನವೂ ಮೋದಿ ಅಬ್ಬರದ ಪ್ರಚಾರ: ಇಂದು ಬೆಂಗಳೂರು, ಶಿವಮೊಗ್ಗ, ನಂಜನಗೂಡಲ್ಲಿ ಕ್ಯಾಂಪೇನ್

ಸತತ ಮೂರನೇ ದಿನವೂ ಮೋದಿ ಅಬ್ಬರದ ಪ್ರಚಾರ: ಇಂದು ಬೆಂಗಳೂರು, ಶಿವಮೊಗ್ಗ, ನಂಜನಗೂಡಲ್ಲಿ ಕ್ಯಾಂಪೇನ್

ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಬಿರುಗಾಳಿ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಇಂದು ಕೂಡ ರಾಜ್ಯದ ವಿವಿಧೆಡೆ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ.

ಬೆಂಗಳೂರು, ಶಿವಮೊಗ್ಗ, ನಂಜನಗೂಡಿನಲ್ಲಿ ಮೋದಿ ಪ್ರಚಾರ ಕೈಗೊಂಡಿದ್ದಾರೆ. ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿರುವ ಅವರು, ಬೆಳಗ್ಗೆ 11:30ಕ್ಕೆ ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ನಡೆಯಲಿರುವ ಬೃಹತ್ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4:25ಕ್ಕೆ ನಂಜನಗೂಡು ತಾಲೂಕಿನ ಯಲಚಗೇರೆ ಬೋರೆಗೆ ಆಗಮಿಸಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮೈಸೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular