HomeInternationalBREAKING NEWS: ಪ್ರಧಾನಿ ಮೋದಿಗೆ ಗ್ರೀಸ್ ದೇಶದ ಅತ್ಯುನ್ನತ ಗೌರವ; ಗ್ರ್ಯಾಂಡ್ ಕ್ರಾಸ್ ಆಫ್ ಆರ್ಡರ್...

BREAKING NEWS: ಪ್ರಧಾನಿ ಮೋದಿಗೆ ಗ್ರೀಸ್ ದೇಶದ ಅತ್ಯುನ್ನತ ಗೌರವ; ಗ್ರ್ಯಾಂಡ್ ಕ್ರಾಸ್ ಆಫ್ ಆರ್ಡರ್ ಪ್ರಶಸ್ತಿ ಪ್ರದಾನ

ನವದೆಹಲಿ: ಗ್ರೀಸ್ ದೇಶದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಲ್ಲಿನ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಗ್ರೀಸ್ ಗೆ ಭೇಟಿ ನೀಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಗ್ರೀಸ್ ದೇಶದ ಅತ್ಯುನ್ನತ ಗೌರವ ’ಗ್ರ್ಯಾಂಡ್ ಕ್ರಾಸ್ ಆಫ್ ಆರ್ಡರ್ ಪ್ರಶಸ್ತಿ” ಪ್ರದಾನ ಮಾಡಲಾಯಿತು. ಗ್ರೀಸ್ ಅಧ್ಯಕ್ಷೆ ಕಟೇರಿನಾ ಈ ಗೌರವವನ್ನು ಪ್ರದಾನ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಭಾರತ ಹಾಗೂ ಗ್ರೀಸ್ ದೇಶಗಳ ನಡುವಿನ ಸಂಬಂಧ ಇನ್ನಷ್ಟು ಗಟ್ಟಿಯಾಗಬೇಕು ಎಂದು ಅಭಿಪ್ರಾಯಪಟ್ಟರು.

For Latest News Updates, Join Our Whatsapp Community🚩
RELATED ARTICLES

Most Popular