HomeIndiaಎರಡೇ ದಿನದಲ್ಲಿ 10 ಲಕ್ಷಕ್ಕೂ ಅಧಿಕ ಸುಕನ್ಯಾ ಸಮೃದ್ಧಿ ಖಾತೆ ಓಪನ್: ಪ್ರಧಾನಿ ಮೋದಿ ಅಭಿನಂದನೆ

ಎರಡೇ ದಿನದಲ್ಲಿ 10 ಲಕ್ಷಕ್ಕೂ ಅಧಿಕ ಸುಕನ್ಯಾ ಸಮೃದ್ಧಿ ಖಾತೆ ಓಪನ್: ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಎರಡು ದಿನಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಸುಕನ್ಯಾ ಸಮೃದ್ಧಿ ಖಾತೆಯನ್ನು ತೆರೆದಿರುವ ಅಂಚೆ ಇಲಾಖೆಯನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ

ಭಾರತೀಯ ಅಂಚೆ ಇಲಾಖೆಯಿಂದ ಎರಡು ದಿನಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಸುಕನ್ಯಾ ಸಮೃದ್ಧಿ ಖಾತೆಯನ್ನು ತೆರೆದಿಯಲಾಗಿದೆ. ಈ ಹಿನ್ನಲೆಯಲ್ಲಿ ಇಂಡಿಯಾ ಪೋಸ್ಟ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದು, ಇದು ಹುಡುಗಿಯರ ಭವಿಷ್ಯವನ್ನು ಭದ್ರಪಡಿಸಲು ಮತ್ತು ಅವರನ್ನು ಸಬಲೀಕರಣಗೊಳಿಸಲು ಸಹಾಯ ಮಾಡುತ್ತದೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರ ಟ್ವೀಟ್‌ಗೆ ಉತ್ತರವಾಗಿ ಪ್ರಧಾನಿ ಈ ವಿಷಯ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular