ಬೆಂಗಳೂರು: ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣದಲ್ಲಿ 3 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಮಕ್ಕಳೊಂದಿಗೆ ಸಂವಾದ ನಡೆಸಿದರು.
ಬೆಂಗಳೂರಿನಿಂದ ಬೆಳಗಾವಿಗೆ, ಅಮೃತಸರದಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾಗೆ ಮತ್ತು ನಾಗ್ಪುರ (ಅಜ್ನಿ)ದಿಂದ ಪುಣೆಗೆ ರೈಲುಗಳು ಇದರಲ್ಲಿ ಸೇರಿವೆ.
ಪ್ರಧಾನಿ ಮೋದಿ ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣದಲ್ಲಿ 3 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ ಬಳಿಕ ಬೆಂಗಳೂರು ಮೆಟ್ರೋದ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ. ಮತ್ತು ಆರ್.ವಿ. ರಸ್ತೆ(ರಾಗಿಗುಡ್ಡ) ದಿಂದ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ್ದಾರೆ.
ಪ್ರಯಾಣದ ವೇಳೆಯಲ್ಲಿ ಉದ್ಯೋಗಿಗಳು, ಕಾರ್ಮಿಕರು, ಮಕ್ಕಳು, ಪ್ರಯಾಣಿಕರ ಜೊತೆ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಸಾಥ್ ನೀಡಿದ್ದಾರೆ.
#WATCH | Bengaluru | Prime Minister Narendra Modi, along with Karnataka CM Siddaramaiah, Dy CM DK Shivakumar, and Union Minister Manohar Lal Khattar, undertakes a metro ride from RV Road (Ragigudda) to Electronic City metro station via the Yellow line that PM Modi inaugurated… pic.twitter.com/RxB1AcCPwC
— ANI (@ANI) August 10, 2025
#WATCH | Karnataka: Prime Minister Narendra Modi flags off 3 Vande Bharat Express trains at KSR Railway Station in Bengaluru
— ANI (@ANI) August 10, 2025
It includes trains from Bengaluru to Belagavi, Amritsar to Sri Mata Vaishno Devi Katra and Nagpur (Ajni) to Pune.
(Source: DD) pic.twitter.com/MERsb4G9BC
Prime Minister Narendra Modi arrived in Bengaluru, Karnataka, and was received by Governor Thaawarchand Gehlot, CM Siddaramaiah, former CM and BJP leader BS Yediyurappa and other leaders
— ANI (@ANI) August 10, 2025
PM Modi will flag off 3 Vande Bharat Express trains at KSR Railway Station in Bengaluru.… pic.twitter.com/etNxm0WOmU
#WATCH | Karnataka | Prime Minister Narendra Modi inaugurates the Yellow line from RV Road (Ragigudda) to Bommasandra of the Bangalore Metro Phase-2 project, having a route length of over 19 km with 16 stations worth around Rs 7,160 crore.
— ANI (@ANI) August 10, 2025
(Source: ANI/DD) pic.twitter.com/HfYQrIzUG9