BREAKING : ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಿ ಸಂತ್ರಸ್ತರ ಜೊತೆ ಸಂವಾದ ನಡೆಸಿದ ಪ್ರಧಾನಿ ಮೋದಿ |WATCH VIDEO

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ನಡೆದು ಎರಡು ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಮಣಿಪುರಕ್ಕೆ ಭೇಟಿ ನೀಡಿದರು. 260 ಜನರ ಸಾವಿಗೆ ಕಾರಣವಾದ ಹಿಂಸಾಚಾರದ ಕೇಂದ್ರಬಿಂದುವಾದ ಚುರಾಚಂದ್ಪುರದಲ್ಲಿ ಸಂತ್ರಸ್ತರನ್ನು ಭೇಟಿಯಾದರು.

ಭಾರೀ ಮಳೆಯಿಂದಾಗಿ ಇಂಫಾಲ್ ವಿಮಾನ ನಿಲ್ದಾಣದಿಂದ 65 ಕಿ.ಮೀ ರಸ್ತೆ ಪ್ರಯಾಣ ಕೈಗೊಂಡ ಪ್ರಧಾನಿ, ಚುರಾಚಂದ್ಪುರದ ಪೀಸ್ ಗ್ರೌಂಡ್ನಲ್ಲಿರುವ ಪರಿಹಾರ ಶಿಬಿರಗಳಲ್ಲಿ ವೃದ್ಧರು ಮತ್ತು ಮಕ್ಕಳೊಂದಿಗೆ ಸಂವಾದ ನಡೆಸಿದರು. ಅವರೊಂದಿಗೆ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಇದ್ದರು. ಈ ಸಂದರ್ಭದಲ್ಲಿ ಮಣಿಪುರ ಸಂತ್ರಸ್ತರು ಹಾಗೂ ಮಕ್ಕಳ ಜೊತೆ ಪ್ರಧಾನಿ ಮೋದಿ ಸಂವಾದ ನಡೆಸಿದರು.ಮಣಿಪುರದ ಚೂರಾಚಂದ್ ಪುರ್ಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ, ಮಣಿಪುರದ ಸಾಂಸ್ಕೃತಿ ನೃತ್ಯದೊಂದಿಗೆ ಭವ್ಯ ಸ್ವಾಗತ ಕೋರಲಾಯಿತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read