BIG NEWS : ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ : ‘HAL’ ಕಾರ್ಯಕ್ರಮದಲ್ಲಿ ಭಾಗಿ

ಬೆಂಗಳೂರು : ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ‘HAL’ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರಿನಲ್ಲಿ ಕಾರ್ಯಕ್ರಮ ಮುಗಿಸಿದ ಬಳಿಕ ಪ್ರಧಾನಿ ಮೋದಿ ಅವರು ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ತೆರಳಲಿದ್ದಾರೆ.

ಅಗಸ್ಟ್ 26 ರಂದು ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸಿದ್ದರು. ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಈ ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿದ್ದರು. ಇದಾದ ಬಳಿಕ ಮತ್ತೆ ನಾಳೆ ಬೆಂಗಳೂರಿಗೆ ಮೋದಿ ಆಗಮಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read