HomeIndiaನೂತನ ಸಂಸತ್ ಭವನಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

ನೂತನ ಸಂಸತ್ ಭವನಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

ನವದೆಹಲಿ: ನೂತನ ಸಂಸತ್ ಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಸತ್ ಸಂಕೀರ್ಣದಲ್ಲಿ ಅವರು ಒಂದು ಗಂಟೆಗೂ ಹೆಚ್ಚು ಕಾಲ ಕಳೆದ ಅವರು ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಪ್ರಧಾನಿಯವರು ಸಂಸತ್ತಿನ ಉಭಯ ಸದನಗಳ ನಿರ್ಮಾಣ ಕಾಮಗಾರಿ ವೀಕ್ಷಿಸಿದರು. ಕಟ್ಟಡ ಕಾರ್ಮಿಕರು ಮತ್ತು ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ್ದಾರೆ. ಹೊಸ ಕಟ್ಟಡದಲ್ಲಿನ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಸಂಸತ್‌ ಸಂಕೀರ್ಣ ನಿರ್ಮಾಣದ ಪರಿಶೀಲನೆಗೆ ಪ್ರಧಾನಿ ಮೋದಿ ಹಠಾತ್‌ ಪರಿಶೀಲನೆ ನಡೆಸುತ್ತಿರುವುದು ಇದೇ ಮೊದಲಲ್ಲ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular