HomeIndiaನಾಳೆ ಬೆಳಗ್ಗೆ 11 ಗಂಟೆಗೆ 'ಮನ್ ಕಿ ಬಾತ್'ನಲ್ಲಿ ಪ್ರಧಾನಿ ಮೋದಿ ಮಹತ್ವದ ಮಾಹಿತಿ

ನಾಳೆ ಬೆಳಗ್ಗೆ 11 ಗಂಟೆಗೆ ‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: ನಾಳೆ ಬೆಳಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ನಡೆಯುವ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ.

ಇದು ಮಾಸಿಕ ರೇಡಿಯೋ ಕಾರ್ಯಕ್ರಮದ 107 ನೇ ಸಂಚಿಕೆಯಾಗಿದೆ. ಕಾರ್ಯಕ್ರಮವು ಆಕಾಶವಾಣಿ ಮತ್ತು ದೂರದರ್ಶನದ ಸಂಪೂರ್ಣ ನೆಟ್‌ವರ್ಕ್, AIR ನ್ಯೂಸ್ ವೆಬ್‌ಸೈಟ್, News On AIR ಮೊಬೈಲ್ ಅಪ್ಲಿಕೇಶನ್ ಮತ್ತು ನರೇಂದ್ರ ಮೋದಿ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಸಾರವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದು ಎಐಆರ್ ನ್ಯೂಸ್, ಡಿಡಿ ನ್ಯೂಸ್, ಪಿಎಂಒ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯೂಟ್ಯೂಬ್ ಚಾನೆಲ್‌ಗಳಲ್ಲಿ ಲೈವ್-ಸ್ಟ್ರೀಮ್ ಆಗುತ್ತದೆ. ಹಿಂದಿ ಪ್ರಸಾರವಾದ ತಕ್ಷಣ ಆಕಾಶವಾಣಿ ನ್ಯೂಸ್ ಪ್ರಾದೇಶಿಕ ಭಾಷೆಗಳಲ್ಲಿ ಕಾರ್ಯಕ್ರಮವನ್ನು ಪ್ರಸಾರ ಮಾಡುತ್ತದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular