HomeIndiaBIG NEWS: ನಾಳೆ ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಭಾಷಣ: ‘ಮನ್ ಕಿ ಬಾತ್’...

BIG NEWS: ನಾಳೆ ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಭಾಷಣ: ‘ಮನ್ ಕಿ ಬಾತ್’ 117ನೇ ಸಂಚಿಕೆ ಪ್ರಸಾರ

ನವದೆಹಲಿ: ನಾಳೆ ಆಕಾಶವಾಣಿಯ ‘ಮನ್ ಕಿ ಬಾತ್’ ನಲ್ಲಿ ಪ್ರಧಾನಿ ಮೋದಿ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ.

ನಾಳೆ ಬೆಳಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ‘ಮನ್ ಕಿ ಬಾತ್’ ಕಾರ್ಯಕ್ರಮ ಪ್ರಸಾರವಾಗಲಿದೆ. ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಇದು ಮಾಸಿಕ ರೇಡಿಯೋ ಕಾರ್ಯಕ್ರಮದ 117 ನೇ ಸಂಚಿಕೆಯಾಗಿದೆ.

ಕಾರ್ಯಕ್ರಮವನ್ನು ಆಕಾಶವಾಣಿ ಮತ್ತು ದೂರದರ್ಶನದ ಸಂಪೂರ್ಣ ನೆಟ್‌ವರ್ಕ್, AIR ನ್ಯೂಸ್ ವೆಬ್‌ಸೈಟ್ ಮತ್ತು ನ್ಯೂಸ್‌ ಏರ್ ಮೊಬೈಲ್ ಅಪ್ಲಿಕೇಶನ್‌ ನಲ್ಲಿ ಪ್ರಸಾರ ಮಾಡಲಾಗುತ್ತದೆ. ಇದು AIR News, DD News, PMO, ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ YouTube ಚಾನಲ್‌ಗಳಲ್ಲಿ ಲೈವ್-ಸ್ಟ್ರೀಮ್ ಆಗುತ್ತದೆ. ಆಕಾಶವಾಣಿ ಹಿಂದಿ ಪ್ರಸಾರವಾದ ತಕ್ಷಣ ಪ್ರಾದೇಶಿಕ ಭಾಷೆಗಳಲ್ಲಿ ಕಾರ್ಯಕ್ರಮವನ್ನು ಪ್ರಸಾರ ಮಾಡುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular