ನಾಳಿನ ರಾಜ್ಯ ಪ್ರವಾಸದ ಬಗ್ಗೆ ಪ್ರಧಾನಿ ಮೋದಿ ಉತ್ಸುಕ: ಕನ್ನಡದಲ್ಲೇ ಟ್ವೀಟ್

ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ನಾಳಿನ ರಾಜ್ಯ ಭೇಟಿ ಬಗ್ಗೆ ಮೋದಿ ಉತ್ಸುಕರಾಗಿದ್ದು, ಈ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಜನತೆಯ ನಡುವೆ ಇರಲು ನಾನು ಉತ್ಸುಕನಾಗಿದ್ದೇನೆ. ಸುಮಾರು 10,000 ಕೋಟಿ ರೂ. ಮೌಲ್ಯದ   ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಅಥವಾ ಶಂಕುಸ್ಥಾಪನೆ ನೆರವೇರಿಸಲಾಗುವುದು. ಈ ಕಾಮಗಾರಿಗಳು ಜಲ ಶಕ್ತಿ, ರಸ್ತೆಗಳು ಒಳಗೊಂಡಿವೆ. ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುವುದು ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

https://twitter.com/narendramodi/status/1615713894131175426

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read