HomeKarnatakaದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಲು ಮೋದಿ ಕರೆ: ಕನ್ನಡದಲ್ಲೇ ಟ್ವೀಟ್

ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಲು ಮೋದಿ ಕರೆ: ಕನ್ನಡದಲ್ಲೇ ಟ್ವೀಟ್

ನವದೆಹಲಿ: ರಾಜ್ಯದ 14 ಲೋಕಸಭೆ ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಲೋಕಸಭೆ ಚುನಾವಣೆಗೆ ಮತದಾನ ನಡೆಯುತ್ತಿದೆ.  ರಾಜ್ಯದ 14 ಕ್ಷೇತ್ರಗಳು ಸೇರಿ ದೇಶದ 88 ಕ್ಷೇತ್ರಗಳಲ್ಲಿ(ಎರಡನೇ ಹಂತದಲ್ಲಿ) ಇಂದು ಮತದಾನ ಆರಂಭವಾಗಿದೆ.

ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಮತದಾರರಿಗೆ ಕರೆ ನೀಡಿದ್ದಾರೆ

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ ಕೋರುತ್ತೇನೆ. ನಿಮ್ಮ ಮತ ನಿಮ್ಮ ಧ್ವನಿ! ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular