Viral Video | ವೇದ ಮಂತ್ರದೊಂದಿಗೆ ಆಸ್ಟ್ರೇಲಿಯಾದಲ್ಲಿ ಪ್ರಧಾನಿ ಮೋದಿಯವರಿಗೆ ಸ್ವಾಗತ

ಆಸ್ಟ್ರೇಲಿಯಾಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಸಿಡ್ನಿಯ ಕ್ಯುಡೋಸ್ ಬ್ಯಾಂಕ್ ಅರೆನಾದಲ್ಲಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಗಿದ್ದು, ಈ ವೇಳೆ ವೇದ ಮಂತ್ರಗಳ ಪಠಣವೂ ಕೇಳಿ ಬಂದಿದೆ.

ಸಿಡ್ನಿಯಲ್ಲಿ ಭಾರತೀಯ ಮೂಲದ ಮಂದಿಯನ್ನು ಉದ್ದೇಶಿಸಿ ಮಾತನಾಡಲಿದ್ದ ಮೋದಿರನ್ನು ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಅಲ್ಬನೀಸ್ ಸ್ವಾಗತ ಮಾಡಿಕೊಂಡಿದ್ದಾರೆ.

ಸಾಂಪ್ರದಾಯಿಕ ಸ್ವಾಗತದ ಬಳಿಕ ಪರಸ್ಪರ ಆಲಂಗಿಸಿಕೊಂಡ ಇಬ್ಬರೂ ನಾಯಕರು ಸಿಡ್ನಿಯ ಅತಿ ದೊಡ್ಡ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹೆಜ್ಜೆ ಹಾಕಿದ್ದಾರೆ. ಕಾರ್ಯಕ್ರಮದಲ್ಲಿ ಭರತನಾಟ್ಯಂ, ಗರ್ಬಾ ಸೇರಿದಂತೆ ಅನೇಕ ಪ್ರಕಾರದ ಸಾಂಪ್ರದಾಯಿಕ ನೃತ್ಯಗಳನ್ನೂ ಸಹ ಆಯೋಜಿಸಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read