BREAKING : ದೇಶದ ಜನತೆಗೆ ‘ದೀಪಾವಳಿ’ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ |P.M Modi

ನವದೆಹಲಿ : ದೇಶದ ಜನತೆಗೆ ಪ್ರಧಾನಿ ಮೋದಿ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಸಂದರ್ಭದಲ್ಲಿ ಮೋದಿ ಜನತೆಗೆ ಹಬ್ಬದ ಶುಭಾಶಯ ಕೋರಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಅವರು ‘’ನನ್ನ ಎಲ್ಲಾ ದೇಶವಾಸಿಗಳಿಗೆ ದೀಪಾವಳಿಯ ಹಾರ್ದಿಕ ಶುಭಾಶಯಗಳು. ಈ ಪವಿತ್ರ ಬೆಳಕಿನ ಹಬ್ಬವು ಎಲ್ಲರ ಜೀವನವನ್ನು ಸಂತೋಷ, ಸಮೃದ್ಧಿ ಮತ್ತು ಸಾಮರಸ್ಯದಿಂದ ಬೆಳಗಿಸಲಿ ಎಂದು ಶುಭಾಶಯ ಕೋರಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read