HomeIndiaಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ʻಮನ್ ಕೀ ಬಾತ್ʼ ರೇಡಿಯೋ ಕಾರ್ಯಕ್ರಮ

ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ʻಮನ್ ಕೀ ಬಾತ್ʼ ರೇಡಿಯೋ ಕಾರ್ಯಕ್ರಮ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಮಾಸಿಕ ರೇಡಿಯೋ ಕಾರ್ಯಕ್ರಮ ಇಂದು ಬೆಳಗ್ಗೆ ಮನ್‌ ಕಿ ಬಾತ್‌ ಇಂದು ಬೆಳಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ.

ಆಕಾಶವಾಣಿಯಲ್ಲಿ ನಡೆಯುವ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದು ಮಾಸಿಕ ರೇಡಿಯೋ ಕಾರ್ಯಕ್ರಮದ 107 ನೇ ಸಂಚಿಕೆಯಾಗಿದೆ. ಕಾರ್ಯಕ್ರಮವು ಆಕಾಶವಾಣಿ ಮತ್ತು ದೂರದರ್ಶನದ ಸಂಪೂರ್ಣ ನೆಟ್‌ವರ್ಕ್, AIR ನ್ಯೂಸ್ ವೆಬ್‌ಸೈಟ್, News On AIR ಮೊಬೈಲ್ ಅಪ್ಲಿಕೇಶನ್ ಮತ್ತು ನರೇಂದ್ರ ಮೋದಿ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಸಾರವಾಗಲಿದೆ.

ಇದು ಎಐಆರ್ ನ್ಯೂಸ್, ಡಿಡಿ ನ್ಯೂಸ್, ಪಿಎಂಒ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯೂಟ್ಯೂಬ್ ಚಾನೆಲ್‌ಗಳಲ್ಲಿ ಲೈವ್-ಸ್ಟ್ರೀಮ್ ಆಗುತ್ತದೆ. ಹಿಂದಿ ಪ್ರಸಾರವಾದ ತಕ್ಷಣ ಆಕಾಶವಾಣಿ ನ್ಯೂಸ್ ಪ್ರಾದೇಶಿಕ ಭಾಷೆಗಳಲ್ಲಿ ಕಾರ್ಯಕ್ರಮವನ್ನು ಪ್ರಸಾರ ಮಾಡುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular