BIG NEWS: ದೇವೇಗೌಡರು INDIA ಮೈತ್ರಿಕೂಟದ ಒಂದೊಂದು ಪಾತ್ರ ಬಿಚ್ಚಿಟ್ಟಿದ್ದಾರೆ; ಮಾಜಿ ಪ್ರಧಾನಿಯನ್ನು ಕೊಂಡಾಡಿದ ಪ್ರಧಾನಿ ಮೋದಿ

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಹಿನ್ನೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಮತ್ತೊಮ್ಮೆ ಆಗಮಿಸಿದ್ದು, ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ನಡೆದ ಸಮಾವೇಶವನ್ನು ಉದ್ದೇಶಿಸಿ ಅಬ್ಬರದ ಭಾಷಣ ಮಾಡಿದ್ದಾರೆ.

ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಕೈವಾರ ತಾತಯ್ಯ, ವಿಶ್ವೇಶ್ವರಯ್ಯ ಅವರನ್ನು ಸ್ಮರಿಸಿದರು. ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಅವರ ಬದ್ಧತೆಯನ್ನು ಕೊಂಡಾಡಿದರು.

ದೇವೇಗೌಡರು ಇಂಡಿಯಾ ಮೈತ್ರಿಕೂಟದ ಒಂದೊಂದು ಪಾತ್ರವನ್ನು ಬಿಚ್ಚಿಟ್ಟಿದ್ದಾರೆ. ವಿಪಕ್ಷಗಳ ಮೈತ್ರಿಗೆ ಭವಿಷ್ಯದ ದೃಷ್ಟಿಕೋನವಿಲ್ಲ. ದೇವೇಗೌಡರು ಯುಪಿಎ ಹಗರಣವನ್ನು ಬಯಲು ಮಾಡಿದ್ದಾರೆ. ಇಳಿವಯಸ್ಸಿನಲ್ಲಿಯೂ ದೇವೇಗೌಡರ ಉತ್ಸಾಹ, ಬದ್ಧತೆ ನಮಗೆ ಪ್ರೇರಣೆಯಾಗಿದೆ ಎಂದು ಶ್ಲಾಘಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read