ಚೆನ್ನೈ : ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಚೆನ್ನೈಗೆ ಭೇಟಿ ನೀಡಿದಾಗ ಪೂಜ್ಯ ನಟಿ ವೈಜಯಂತಿಮಾಲಾ ಅವರನ್ನು ಭೇಟಿಯಾಗಿದ್ದಾರೆ.
ಈ ಭೇಟಿ ಬಗ್ಗೆ ಎಕ್ಸ್ ನಲ್ಲಿ ಪ್ರಧಾನಿ ಮೋದಿ ಮಾಹಿತಿ ಹಂಚಿಕೊಂಡಿದ್ದು, ಚೆನ್ನೈನಲ್ಲಿ ವೈಜಯಂತಿಮಾಲಾ ಜಿ ಅವರನ್ನು ಭೇಟಿಯಾಗಲು ಸಂತೋಷವಾಗಿದೆ. ಅವರಿಗೆ ಈಗಷ್ಟೇ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ ಮತ್ತು ಭಾರತೀಯ ಸಿನೆಮಾ ಜಗತ್ತಿಗೆ ಅವರು ನೀಡಿದ ಅನುಕರಣೀಯ ಕೊಡುಗೆಗಾಗಿ ಭಾರತದಾದ್ಯಂತ ಮೆಚ್ಚುಗೆ ಪಡೆದಿದ್ದಾರೆ. ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
https://twitter.com/narendramodi/status/1764690348234903983?ref_src=twsrc%5Etfw%7Ctwcamp%5Etweetembed%7Ctwterm%5E1764690348234903983%7Ctwgr%5E0b21143fe220d1edc4f22a9be26a77fa4d4bd402%7Ctwcon%5Es1_c10&ref_url=https%3A%2F%2Fapi-news.dailyhunt.in%2F