HomeKarnatakaBIG NEWS: ನವೆಂಬರ್ 25ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ

BIG NEWS: ನವೆಂಬರ್ 25ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 25ರಂದು ರಾಜ್ಯ ರಾಜಧಾನಿ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.

ನ.25ರಂದು ಬೆಂಗಳೂರಿನ ಹೆಚ್ಎಎಲ್ ಏರ್ ಪೋರ್ಟ್ ಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರು ಹೆಚ್ಎಎಲ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಎಎಲ್ ಕಾರ್ಯಕ್ರಮದ ಬಳಿಕ ತೆಲಂಗಾಣಕ್ಕೆ ತೆರಳಲಿದ್ದು, ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular