HomeLatest NewsBREAKING : ಬೆಂಗಳೂರಿನಲ್ಲಿ ಕೋರ್ಟ್ ಕಟ್ಟಡದಿಂದ ಜಿಗಿದು 'ಪೋಕ್ಸೋ  ಕೇಸ್' ಆರೋಪಿ ಆತ್ಮಹತ್ಯೆಗೆ ಯತ್ನ.!

BREAKING : ಬೆಂಗಳೂರಿನಲ್ಲಿ ಕೋರ್ಟ್ ಕಟ್ಟಡದಿಂದ ಜಿಗಿದು ‘ಪೋಕ್ಸೋ  ಕೇಸ್’ ಆರೋಪಿ ಆತ್ಮಹತ್ಯೆಗೆ ಯತ್ನ.!

ಬೆಂಗಳೂರು : ಬೆಂಗಳೂರಿನ ಕೋರ್ಟ್ ಕಟ್ಟಡದಿಂದ ಜಿಗಿದು ಪೋಕ್ಸೋ ಆರೋಪಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಈ ಘಟನೆ ನಡೆದಿದೆ.

ಕೋರ್ಟ್ ಕಟ್ಟಡದಿಂದ ಜಿಗಿದ ಆರೋಪಿಯ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿಟಿ ಸಿವಿಲ್ ಕೋರ್ಟ್ ನ 5 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ಮಿಸಿದ್ದಾನೆ. ಸ್ಥಳಕ್ಕೆ ಹಲಸೂರು ಗೇಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular