ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದೇನು..?

ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಯಡಿಯೂರಪ್ಪ ಅವರ ಇಷ್ಟು ವರ್ಷದ ರಾಜಕೀಯ ಜರ್ನಿಯಲ್ಲಿ ಈ ರೀತಿಯಾದ ಆರೋಪಗಳು ಕೇಳಿ ಬಂದಿರಲಿಲ್ಲ. ಇದು ರಾಜ್ಯ ಸರ್ಕಾರದ ಷಡ್ಯಂತ್ರ ಎಂದಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ಪಾತ್ರವೇನು..? ಎಂಬುದು ನನಗೆ ಗೊತ್ತಿಲ್ಲ… ಕಾಂಗ್ರೆಸ್ ಸರ್ಕಾರ ಎಲ್ಲರ ಮೇಲೆ ಕೇಸ್ ಹಾಕಿಸುತ್ತಿದೆ ಎಂದಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read