BIG NEWS: ಕಾರು ಚಾಲಕನನ್ನು ನಡುರಸ್ತೆಯಲ್ಲೇ ಮನಸೋ ಇಚ್ಛೆ ಥಳಿಸಿದ ಪೊಲೀಸರು

 

ಚಿಕ್ಕಮಗಳೂರು: ಕಾರು ತೆಗೆಯುವ ವಿಚಾರವಾಗಿ ಪೊಲೀಸ್ ಸಿಬ್ಬಂದಿಗಳು ಕಾರು ಚಾಲಕನನ್ನು ಹಿಡಿದು, ನಡುರಸ್ತೆಯಲ್ಲಿ ಮನಸೋ ಇಚ್ಛೆ ಥಳಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.

ರಸ್ತೆಬದಿ ನಿಲ್ಲಿಸಿದ್ದ ಕಾರು ತೆಗೆಯುವ ವಿಚಾರವಾಗಿ ಕಾರು ಚಾಲಕನಿಗೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಠಾಣೆ ಪೊಲೀಸರು ಲಾಠಿಯಿಂದ ಹೊಡೆದಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಕಾರು ಚಾಲಕನಿಗೆ ಮನಬಂದಂತೆ ಲಾಠಿ ಏಟು ನೀಡಿದ್ದು, ಕಾರು ಚಾಲಕ ಅಜಿತ್ ಕೈ,ಕಾಲು, ಬೆನ್ನಿಗೆ ಗಂಭಿರ ಗಾಯಗಳಾಗಿವೆ.

ಗಾಯಾಳು ಅಜಿತ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸಣ್ಣ ವಿಚಾರಕ್ಕೆ ಕಳಸ ಠಾಣೆ ಪೊಲೀಸರ ಈ ರೀತಿ ವರ್ತಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read