HomeKarnatakaರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್, ಸಹಚರರ 14 ದಿನ ಕಸ್ಟಡಿಗೆ ಕೇಳಿದ ಪೊಲೀಸರು

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್, ಸಹಚರರ 14 ದಿನ ಕಸ್ಟಡಿಗೆ ಕೇಳಿದ ಪೊಲೀಸರು

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ಹಾಗೂ ಸಹಚರರನ್ನು 14 ದಿನ ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸರು ಕೇಳಿದ್ದಾರೆ.

ರೇಣುಕಾಸ್ವಾಮಿಯನ್ನು ಅಪಹರಣ ಮಾಡಿ ಕರೆದುಕೊಂಡು ಹೋಗಿದ್ದಾರೆ. ಎಲ್ಲಾ ಕಡೆ ಮಹಜರು ನಡೆಸಬೇಕಿದೆ. ಕೊಲೆಯಾದ ಸ್ಥಳ, ಶವ ಎಸೆದ ಜಾಗದಲ್ಲಿ ಮಹಜರು ನಡೆಸಬೇಕಿದೆ. ಮೊಬೈಲ್ ಡೇಟಾ ಸಂಗ್ರಹಿಸಬೇಕು. ಆಯುಧ ಜಪ್ತಿ ಮಾಡಬೇಕು. ದರ್ಶನ್ ಸೆಲೆಬ್ರಿಟಿ ಆಗಿರುವುದರಿಂದ ಸಾಕ್ಷ ನಾಶಪಡಿಸುವ ಸಾಧ್ಯತೆ ಇದೆ. ಹಾಗಾಗಿ ಅವರನ್ನು 14 ದಿನ ಕಸ್ಟಡಿಗೆ ನೀಡಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ.

ಬೆಂಗಳೂರಿನ 24ನೇ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಗಿದೆ. ನ್ಯಾಯಾಧೀಶರು ಎಲ್ಲಾ ಆರೋಪಿತರ ಹೆಸರುಗಳನ್ನು ಕೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular