HomeKarnatakaಆಡಳಿತಕ್ಕೆ ಮತ್ತೆ ಸರ್ಜರಿ: ಪೊಲೀಸ್ ಇಲಾಖೆ ವರ್ಗಾವಣೆ ಸದ್ದು ಮಾಡ್ತಿರುವ ಹೊತ್ತಲ್ಲೇ ಮತ್ತೆ 40 ಇನ್ಸ್...

ಆಡಳಿತಕ್ಕೆ ಮತ್ತೆ ಸರ್ಜರಿ: ಪೊಲೀಸ್ ಇಲಾಖೆ ವರ್ಗಾವಣೆ ಸದ್ದು ಮಾಡ್ತಿರುವ ಹೊತ್ತಲ್ಲೇ ಮತ್ತೆ 40 ಇನ್ಸ್ ಪೆಕ್ಟರ್ ಗಳ ಟ್ರಾನ್ಸ್ಫರ್

ಬೆಂಗಳೂರು: 40 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇವರಲ್ಲಿ 12 ಇನ್ಸ್ ಪೆಕ್ಟರ್ ಗಳ ವರ್ಗಾವಣೆಯನ್ನು ಸರ್ಕಾರ ರದ್ದುಗೊಳಿಸಿದೆ.

ಆಗಸ್ಟ್ 1 ರಂದು 211 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿತ್ತು. ಈ ಪೈಕಿ ಕೆಲವು ಇನ್ಸ್ ಪೆಕ್ಟರ್ ಗಳ ವರ್ಗಾವಣೆಯನ್ನು ಸರ್ಕಾರ ತಡೆ ಹಿಡಿದಿತ್ತು. ಇಂದು 40 ಇನ್ಸ್ ಪೆಕ್ಟರ್ ಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದಿನ ಆದೇಶದಲ್ಲೂ ಕೆಲವರ ವರ್ಗಾವಣೆ ರದ್ದು ಮಾಡಲಾಗಿದೆ. ಇತ್ತೀಚೆಗೆ ಪೊಲೀಸ್ ಇಲಾಖೆಯಲ್ಲಿನ ವರ್ಗಾವಣೆ ಸಾಕಷ್ಟು ಸದ್ದು ಮಾಡಿದೆ. ಇದೇ ಹೊತ್ತಲ್ಲೇ ಮತ್ತೆ ವರ್ಗಾವಣೆ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular