BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ‘ರೌಡಿಶೀಟರ್’ ಗಳ ಮನೆ ಮೇಲೆ ಪೊಲೀಸರ ದಾಳಿ, ಖಡಕ್ ವಾರ್ನಿಂಗ್.!

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ವಾಯುವ್ಯ ವಿಭಾಗದ ಡಿಸಿಪಿ ಡಿ ಎಲ್ ನಾಗೇಶ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಬ್ಯಾಡರಹಳ್ಳಿ, ಪೀಣ್ಯ, ಬಾಗಲಗುಂಟೆ, ಸೋಲದೇವನಹಳ್ಳಿ, ಬಾಗಲುಂಟೆ , ರಾಜಗೋಪಾಲನಗರ ಪೊಲೀಸ್ ಠಾಣೆ ಪೊಲೀಸರು ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಗಳ ಮನೆ ಮೇಲೆ ರೇಡ್ ಮಾಡಿದ್ದಾರೆ. ಯಾವುದೇ ರೌಡಿಸಂ ಚಟುವಟಿಕೆಯಲ್ಲಿ ಭಾಗವಹಿಸದಂತೆ ಖಡಕ್ ವಾರ್ನಿಂಗ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read