ಗದಗ : ಗದಗದಲ್ಲಿ 100 ಕ್ಕೂ ಹೆಚ್ಚು ರೌಡಿಶೀಟರ್’ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಗದಗ-ಬೆಟಗೇರಿ ಅವಳಿ ನಗರ, ಲಕ್ಷ್ಮೇಶ್ವರ ಸೇರಿ ಜಿಲ್ಲೆಯ 100 ಕ್ಕೂ ಹೆಚ್ಚು ಕಡೆ ದಾಳಿ ನಡೆದಿದೆ. ಹೌದು, ಗದಗದಲ್ಲಿ ಪೊಲೀಸರು ರೌಡಿಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿ ಅಗತ್ಯ ಮಾಹಿತಿ ಸಂಗ್ರಹಿಸಿದ್ದಾರೆ. ಹಾಗೂ ಬೆಟಗೇರಿಯ ಜಿಲ್ಲಾ ಕಾರಾಗೃಹದ ಮೇಲೂ ದಾಳಿ ನಡೆಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
TAGGED:ರೌಡಿಶೀಟರ್