HomeKarnatakaಪೊಲೀಸ್ ಹುದ್ದೆ ನೇಮಕಾತಿ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Civil Police...

ಪೊಲೀಸ್ ಹುದ್ದೆ ನೇಮಕಾತಿ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Civil Police Recruitment

ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮುಗಿದಿದ್ದು, ಕೆಲ ಅಭ್ಯರ್ಥಿಗಳ ಕೋರಿಕೆ ಮೇರೆಗೆ ಅರ್ಜಿಯಲ್ಲಿನ ದೋಷಗಳ ತಿದ್ದುಪಡಿಗೆ ಲಿಂಕ್ ತೆರೆಯಲಾಗಿದೆ.

ಜುಲೈ 13ರವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಅಭ್ಯರ್ಥಿಗಳು ಎಚ್ಚರಿಕೆಯಿಂದ ಆಗಿರುವ ದೋಷಗಳನ್ನು ಸರಿ ಮಾಡಿಕೊಳ್ಳಬಹುದು. ಒಮ್ಮೆ ಮಾತ್ರ ತಿದ್ದುಪಡಿಗೆ ಅವಕಾಶ. ಹೀಗಾಗಿ ಜಾಗ್ರತೆ ವಹಿಸಿ. ತಿದ್ದುಪಡಿ ನಂತರ ಅರ್ಜಿ ಪ್ರಿಂಟ್ ಔಟ್ ತೆಗೆದುಕೊಳ್ಳಿ. ಮತ್ತೊಮ್ಮೆ ತಿದ್ದುಪಡಿ ಗೆ ಅವಕಾಶ ಇರುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಳಗಿನ ನಿಯಮಗಳನ್ನು ಓದಿ ತಿದ್ದುಪಡಿ ಮಾಡಿಕೊಳ್ಳಿ.

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಅರ್ಜಿ ತಿದ್ದುಪಡಿಗೆ ಸಂಬಂಧಿಸಿದ ಸೂಚನೆಗಳು

1. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಲಿಂಕ್ ಬಳಸಿ ಅರ್ಜಿ ತಿದ್ದುಪಡಿ ಮಾಡಬಹುದಾಗಿರುತ್ತದೆ.

-1/ಹಂತ-1:

Edit Application for the Karnataka State Police/ F ಅರ್ಜಿಯನ್ನು ತಿದ್ದುಪಡಿ ಮಾಡಿ

-2/ಹಂತ-2: ನಿಮ್ಮ ಫೋಟೋ, ಸಹಿ/ , ಇತ್ಯಾದಿಗಳನ್ನು ಅಪ್‌ಲೋಡ್ ಮಾಡಿ

-3/ಹಂತ-3: ಶುಲ್ಕ ಪಾವತಿ/

ಹಂತ-4/Step-4: Check Payment Status/ಪಾವತಿ ಸ್ಥಿತಿಯನ್ನು ಪರಿಶೀಲಿಸಿ

-5/ಹಂತ-5: ಅರ್ಜಿಯನ್ನು ಮುದ್ರಿಸಿ/

2. ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ (Application Number) ಹಾಗೂ ಜನ್ಮ ದಿನಾಂಕ (Date of Birth – DOB) ಬಳಸಿ ಲಾಗಿನ್ ಮಾಡಬೇಕು. ದೃಢೀಕರಣಕ್ಕಾಗಿ ನೋಂದಾಯಿತ ಮೊಬೈಲ್ ಸಂಖ್ಯೆಗೆ WhatsApp ಮೂಲಕ OTP ಕಳುಹಿಸಲಾಗುತ್ತದೆ.

3. ಎಲ್ಲಾ ಅಭ್ಯರ್ಥಿಗಳಿಗೆ ಒಮ್ಮೆ ಮಾತ್ರ ಅರ್ಜಿ ತಿದ್ದುಪಡಿ ಮಾಡುವ ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಭಾವಚಿತ್ರ (Photo) ಹಾಗೂ ಸಹಿ (Signature) ಸೇರಿದಂತೆ ಒಮ್ಮೆ ಮಾತ್ರ ಎಲ್ಲಾ ವಿವರಗಳನ್ನು ತಿದ್ದುಪಡಿ ಮಾಡಬಹುದು.

4. ಅಭ್ಯರ್ಥಿಯು ಪ್ರವರ್ಗ (Category) / ಮೀಸಲಾತಿ (Reservation) ಅಥವಾ ಇತರೆ ಅರ್ಹತಾ ವಿವರಗಳಲ್ಲಿ ಬದಲಾವಣೆಗಳನ್ನು ಮಾಡಿದಲ್ಲಿ, ಅರ್ಜಿ ಶುಲ್ಕದಲ್ಲಿ ಹೆಚ್ಚಳವಾದರೆ ಶುಲ್ಕದ ವ್ಯತ್ಯಾಸದ ಮೊತ್ತವನ್ನು ಕಡ್ಡಾಯವಾಗಿ ಪಾವತಿಸಬೇಕು.

5. ಅರ್ಜಿ ತಿದ್ದುಪಡಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ, ಅಭ್ಯರ್ಥಿಗಳು ತಿದ್ದುಪಡಿ ನಂತರ ಅಂತಿಮ ಅರ್ಜಿಯನ್ನು ಮುದ್ರಿಸಿ ಒಂದು ಪ್ರತಿಯನ್ನು (Printout) ಕಡ್ಡಾಯವಾಗಿ ತಮ್ಮಲ್ಲಿ ಇಟ್ಟುಕೊಂಡು ಪ್ರಾಧಿಕಾರವು ಸೂಚಿಸಿದಾಗ ಪ್ರಾಧಿಕಾರಕ್ಕೆ/ ಇಲಾಖೆಗೆ ಸಲ್ಲಿಸುವುದು.

Edit Application for the Karnataka State Police/ಅರ್ಜಿಯನ್ನು ತಿದ್ದುಪಡಿ ಮಾಡಿ

ನಿಮ್ಮ ಫೋಟೋ, ಸಹಿ/ ಅಪ್‌ಲೋಡ್ ಮಾಡಿ,

ಶುಲ್ಕ ಪಾವತಿ/

ಪಾವತಿ ಸ್ಥಿತಿಯನ್ನು ಪರಿಶೀಲಿಸಿ/

ಅರ್ಜಿಯನ್ನು ಮುದ್ರಿಸಿ/

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular