HomeKarnatakaಬೆಂಬಲಿಗರಿಗೆ ಕಿರುಕುಳ: ಪೊಲೀಸ್ ಠಾಣೆ ಎದುರು ಕಾಂಗ್ರೆಸ್ ಶಾಸಕ ಪ್ರತಿಭಟನೆ

ಬೆಂಬಲಿಗರಿಗೆ ಕಿರುಕುಳ: ಪೊಲೀಸ್ ಠಾಣೆ ಎದುರು ಕಾಂಗ್ರೆಸ್ ಶಾಸಕ ಪ್ರತಿಭಟನೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಬೆಂಬಲಿಗರಿಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಶಾಸಕ ಶಿವಗಂಗಾ ಬಸವರಾಜ್ ಚನ್ನಗಿರಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಚನ್ನಗಿರಿ ಇನ್ಸ್ ಪೆಕ್ಟರ್ ಮಧುಕುಮಾರ್ ಕಾರ್ಯಕರ್ತರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಜಿ ಶಾಸಕರ ಮಾತು ಕೇಳಿ ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಡುತ್ತಿದ್ದಾರೆ. ಇನ್ಸ್ ಪೆಕ್ಟರ್ ಮಧು ವರ್ಗಾವಣೆ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಬೆಂಬಲಿಗರ ಜೊತೆಗೆ ಶಾಸಕ ಶಿವಗಂಗಾ ಬಸವರಾಜ್ ಪ್ರತಿಭಟನೆ ನಡೆಸಿದ್ದು, ಚನ್ನಗಿರಿ ಪೊಲೀಸ್ ಠಾಣೆ ಮುಂದೆ ಹೈಡ್ರಾಮಾ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular