BREAKING : ‘MLC’ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿಎಂ ರಾಜಕೀಯ ಕಾರ್ಯದರ್ಶಿ ‘ನಜೀರ್ ಅಹ್ಮದ್ ‘ ನಿರ್ಧಾರ.!

ಕೋಲಾರ ಕಾಂಗ್ರೆಸ್ ರಾಜಕಾರಣದಲ್ಲಿ ಭಾರೀ ಸಂಚಲನ ಉಂಟಾಗಿದ್ದು, ಕಾಂಗ್ರೆಸ್ ಪಕ್ಷದ ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ, ಸಚಿವ ಡಾ ಎಂ.ಸಿ ಸುಧಾಕರ್, ವಿಧಾನ ಪರಿಷತ್ ಸದಸ್ಯರಾದ ಅನಿಲ್ ಕುಮಾರ್, ನಜೀರ್ ಅಹಮದ್ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಹೌದು, ಸಿಎಂ ಸಿದ್ದರಾಮಯ್ಯರ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ರಾಜೀನಾಮೆ ನೀಡಲು ಮುಂದಾಗಿರುವುದು ಅಚ್ಚರಿಯ ಸಂಗತಿಯಾಗಿದೆ. ಸಚಿವ ಕೆ.ಹೆಚ್.ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದರೆ ಜಿಲ್ಲೆಯ ಐವರು ಶಾಸಕರು ರಾಜೀನಾಮೆ ನೀಡಿವುದಾಗಿ ಎಚ್ಚರಿಕೆ ನೀಡಿದ್ದಾರೆ.ಇಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿಗೆ ತೆರಳಿ ಸ್ಪೀಕರ್ ಯುಟಿ ಖಾದರ್ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಶಾಸಕರು ರಾಜೀನಾಮೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read