HomeAstroನಿಮ್ಮ ಎಲ್ಲಾ ಸಮಸ್ಯೆಗಳ ನಿವಾರಣೆಗೆ ಮಾಡಿ ಗೋ ಪೂಜೆ

ನಿಮ್ಮ ಎಲ್ಲಾ ಸಮಸ್ಯೆಗಳ ನಿವಾರಣೆಗೆ ಮಾಡಿ ಗೋ ಪೂಜೆ

ಗೋವಿನಲ್ಲಿ ಮುಕ್ಕೋಟಿ ದೇವತೆಗಳು ಇರುತ್ತಾರೆ ಎಂದು ಹೇಳಲಾಗುತ್ತದೆ. ಗೋವನ್ನು ಪೂಜಿಸಿದರೆ ನಿಮ್ಮ ಎಲ್ಲಾ ಸಂಕಷ್ಟಗಳು ನಿವಾರಣೆಯಾಗಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆಯಂತೆ.

ಗೋವನ್ನು ಪೂಜಿಸಿದರೆ ಲಕ್ಷ್ಮೀದೇವಿ ಪ್ರಸನ್ನಳಾಗಿ ನಿಮಗೆ ಒಲಿಯುತ್ತಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಗಾಗಿ ಶುಕ್ರವಾರದಂದು ಸೂರ್ಯೋದಯಕ್ಕೂ ಮೊದಲೇ ನೀವು ಶುಚಿಭೂಚಿತರಾಗಿ ಗೋವಿಗೆ ಪೂಜೆ ಮಾಡಿ ಬೆಲ್ಲ, ಬಾಳೆಹಣ್ಣು, ಅಕ್ಕಿಯನ್ನು ತಿನ್ನಲು ಕೊಡಿ.

ಹೀಗೆ ಮಾಡುವುದರಿಂದ ನಿಮ್ಮ ಕಷ್ಟಗಳೆಲ್ಲಾ ನಿವಾರಣೆಯಾಗಿ ಸಂಪತ್ತು ಹೆಚ್ಚುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular