33ನೇ ವಸಂತಕ್ಕೆ ಕಾಲಿಟ್ಟ ಪೂಜಾ ಹೆಗ್ಡೆ

Pooja Hegde finally falls in love...

ಟಾಲಿವುಡ್ ನ ಬೇಡಿಕೆಯ ನಟಿ ಪೂಜಾ ಹೆಗ್ಡೆ ಇಂದು ತಮ್ಮ 33ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2012ರಲ್ಲಿ ತಮಿಳಿನ ‘ಮುಗ ಮೋಡಿ’ ಎಂಬ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದರು. 2014 ರಂದು ವಿಜಯ್ ಕುಮಾರ್ ಕೊಂಡ ನಿರ್ದೇಶನದ ‘ಓಕಾ ಲೈಲಾ ಕೋಸಂ’ ಸಿನಿಮಾದಲ್ಲಿ ಅವಕಾಶ ಸಿಕ್ಕಿತು. ಇದಾದ ಬಳಿಕ ಪೂಜಾ ಅವರಿಗೆ ಟಾಲಿವುಡ್ ನಲ್ಲಿ ಒಂದರ ಮೇಲೊಂದು ಆಫರ್ ಗಳು ಬಂದವು.

ನಟಿ ಪೂಜಾ ಹೆಗ್ಡೆ ತೆಲುಗು ಸೇರಿದಂತೆ ಹಿಂದಿ ಹಾಗೂ ತಮಿಳು ಚಿತ್ರಗಳಲ್ಲೂ ಅಭಿನಯಿಸಿದ್ದಾರೆ. ಕಳೆದ ವರ್ಷ ‘ಸರ್ಕಸ್’ ಎಂಬ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ಪೂಜಾ ಹೆಗ್ಡೆ  ಇತ್ತೀಚಿಗೆ ‘ಕಿಸೀ ಕ ಬಾಯ್ ಕಿಸೀ ಕಿ ಜಾನ್ʼ ನಲ್ಲಿ ಅಭಿನಯಿಸಿದ್ದರು. ಇಂದು ಸಾಮಾಜಿಕ ಜಾಲತಾಣದಲ್ಲಿ ಹಲವಾರು ಸಿನಿ ತಾರೆಯರು ಪೂಜಾ ಹೆಗ್ಡೆಯವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ.

https://twitter.com/ChennaiTimesTOI/status/1712717026236752372?ref_src=twsrc%5Egoogle%7Ctwcamp%5Eserp%7Ctwgr%5Etweet

https://twitter.com/iamSushanthA/status/1712738324786680051?ref_src=twsrc%5Egoogle%7Ctwcamp%5Eserp%7Ctwgr%5Etweet

https://twitter.com/vamsikaka/status/1712730133122154571?ref_src=twsrc%5Egoogle%7Ctwcamp%5Eserp%7Ctwgr%5Etweet

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read