HomeKarnatakaಗ್ರಾಹಕರಿಗೆ ಮುಖ್ಯ ಮಾಹಿತಿ: ಏ. 1, 2 ರಂದು ಪೋಸ್ಟ್ ಆಫೀಸ್ ಸೇವೆ ಲಭ್ಯವಿಲ್ಲ

ಗ್ರಾಹಕರಿಗೆ ಮುಖ್ಯ ಮಾಹಿತಿ: ಏ. 1, 2 ರಂದು ಪೋಸ್ಟ್ ಆಫೀಸ್ ಸೇವೆ ಲಭ್ಯವಿಲ್ಲ

ದಾವಣಗೆರೆ: ಅಂಚೆ ಕಚೇರಿಗಳಲ್ಲಿ ಏಪ್ರಿಲ್ 1 ಸೋಮವಾರ ಮತ್ತು 2 ಮಂಗಳವಾರದಂದು ಬ್ಯಾಂಕಿಂಗ್ ಸೇವೆ ಲಭ್ಯವಿರುವುದಿಲ್ಲ.

ವರ್ಷಾಂತ್ಯದ ಲೆಕ್ಕಾಚಾರಗಳು ಮತ್ತು ಬಡ್ಡಿ ಲೆಕ್ಕಾಚಾರಗಳು ನಡೆಯಲಿರುವುದರಿಂದ ಏ.1 ಮತ್ತು 2  ರಂದು ಅಂಚೆ ವಿಭಾಗದ ಯಾವುದೇ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆಗಳಿಗೆ ಸಂಬಂಧಿಸಿದಂತೆ ವ್ಯವಹಾರ, ಬ್ಯಾಂಕಿಂಗ್ ಸೇವೆ ಇರುವುದಿಲ್ಲ. ಇದನ್ನು ಹೊರತುಪಡಿಸಿ ಪತ್ರದ ಅಂಚೆ ಸೇವೆ, ಎಟಿಎಂ ಸೇವೆ ನಿರಂತರವಾಗಿರುತ್ತದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular