HomeKarnatakaಸಾರ್ವಜನಿಕರಿಗೆ ಗುಡ್ ನ್ಯೂಸ್: ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಪೋಸ್ಟ್ ಆಫೀಸ್ ಸೇವೆಗಳು ಲಭ್ಯ

ಸಾರ್ವಜನಿಕರಿಗೆ ಗುಡ್ ನ್ಯೂಸ್: ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಪೋಸ್ಟ್ ಆಫೀಸ್ ಸೇವೆಗಳು ಲಭ್ಯ

ಬೆಂಗಳೂರು: ಎಲ್ಲಾ ಪೋಸ್ಟ್ ಆಫೀಸ್ ಸೇವೆಗಳು ಸಾರ್ವಜನಿಕರಿಗೆ ಸುಲಭವಾಗಿ ಕೈಗೆಟುಕುವಂತೆ ಮಾಡಲು ಗ್ರಾಮಒನ್ ಕೇಂದ್ರದಲ್ಲಿ ಭಾರತೀಯ ಪೋಸ್ಟ್ ಆಫೀಸ್ ಸೇವೆಗಳನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ಹತ್ತಿರದ ಗ್ರಾಮಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಂಚೆ ಸೇವೆಗಳ ಸೌಲಭ್ಯ ಪಡೆಯಬಹುದಾಗಿದೆ.

ದೊಡ್ಡಬಳ್ಳಾಪುರ ಟೌನ್ ನಲ್ಲಿರುವ ದೊಡ್ಡಬಳ್ಳಾಪುರ ಶಾಖೆಯ ಪೋಸ್ಟ್ ಆಫೀಸ್ ಮುಂಭಾಗ ಗ್ರಾಮ ಒನ್ ಕೇಂದ್ರಗಳಲ್ಲಿ ಪೋಸ್ಟ್ ಆಫೀಸ್ ಸೇವೆಗಳು ಪ್ರಾರಂಭದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಅಂಚೆ ಕಚೇರಿಯ ಐಪಿಪಿಬಿ ವ್ಯವಸ್ಥಾಪಕರಾದ ಶ್ರವಣಕುಮಾರ, ಬೆಂಗಳೂರು ಗ್ರಾಮಾಂತರ ಯೋಜನಾ ವ್ಯವಸ್ಥಾಪಕರಾದ(ಡಿಪಿಎಂ) ಪ್ರೇಮಕುಮಾರ, ಜಿಲ್ಲೆಯ ಗ್ರಾಮಒನ್ ಕೇಂದ್ರಗಳ ಪ್ರಾಂಚೈಸಿಗಳು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular