HomeKarnatakaPower Cut : ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ

Power Cut : ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ

ಬೆಂಗಳೂರು : ನಗರದ ಹಲವು ಕಡೆ ಬೆಸ್ಕಾಂ ಕಾಮಗಾರಿ ನಡೆಯಲಿರುವ ಹಿನ್ನೆಲೆ ನಗರದ ಹಲವು ಪ್ರದೇಶಗಳಲ್ಲಿ ಇಂದು ( ಜೂ.28) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಇಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಎಲ್ಲೆಲ್ಲಿ ಪವರ್ ಕಟ್?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿರಾನಂದನಿ ಅಪಾರ್ಟ್ಮೆಂಟ್, ಎಲಿಟಾ ಪ್ರೊಮೆನೇಡ್ ಅಪಾರ್ಟ್ಮೆಂಟ್ಗಳು, ಬೇಗೂರು ಕೊಪ್ಪ ರಸ್ತೆ, , ಚುಂಚುಘಟ್ಟ , ಕೆಆರ್ ಲೇಔಟ್ ವಿಶ್ವಪ್ರಿಯ ಲೇಔಟ್ ಮತ್ತು ಉಪ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳು, ದೇವರಚಿಕ್ಕನಹಳ್ಳಿ, ಅಕ್ಷಯನಗರ, ಪ್ರೆಸ್ಟೀಜ್ ಸಾಂಗ್ ಆಫ್ ಸೌತ್, ತೇಜಸ್ವಿನಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಅದೇ ರೀತಿ ಕೋಡಿಹಳ್ಳಿ, ಬಿಜ್ಜಹಳ್ಳಿ, ಕುನ್ನೂರು, ಹುಕುಂದ,ಹುಣಸೇನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular