ಆದ್ದರಿಂದ ಕೂಡ್ಲೂರು, ಕೂಡುಮಂಗಳೂರು, ಸುಂದರನಗರ, ಚಿಕ್ಕತ್ತೂರು, ದೊಡ್ಡತ್ತೂರು, ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.