HomeKarnatakaPower Cut : ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು `ವಿದ್ಯುತ್ ವ್ಯತ್ಯಯ'

Power Cut : ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು `ವಿದ್ಯುತ್ ವ್ಯತ್ಯಯ’

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿರ್ವಹಣೆ ಸಂಬಂಧಿತ ಅನೇಕ ಯೋಜನೆಗಳನ್ನು ಕೈಗೊಳ್ಳುತ್ತಿರುವುದರಿಂದ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಆಗಸ್ಟ್ 10 ರ ಇಂದು ಬೆಳಗ್ಗೆ 10.15 ರಿಂದ ಮಧ್ಯಾಹ್ನ 3.15 ಗಂಟೆಯವರೆಗೆ  ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.

ಬಾಣಸವಾಡಿ ಸ್ಪೇಷನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಮಾರ್ಗದಲ್ಲಿ ತುರ್ತು ನಿರ್ವಹಣಾ ಕೆಲಸದ ಕಾರಣ ಆಗಸ್ಟ್ 10 ರ ಇಂದು ಬೆಳಗ್ಗೆ 10.15 ರಿಂದ ಮಧ್ಯಾಹ್ನ 3.15 ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಿ.ಟಿ. ಲೇಔಟ್, ನಿಸರ್ಗ ಕಾಲನಿ, ಮೇಘನ ಪಾಳ್ಯ, ಜಯಂತಿನಗರ, ರಾಜ್ ಕುಮಾರ್ ಪಾರ್ಕ್, ಸಂಗೋಳ್ಳಿ ರಾಯಣ್ಣ ರಸ್ತೆ, ನೆಹರೂ ರಸ್ತೆ, ದೊಡ್ಡ ಬಾಣಸವಾಡಿ, ಹೆಣ್ಣೂರು, ಗೆದ್ದಲಹಳ್ಳಿ ಚಿಕ್ಕ ಬಾಣಸವಾಡಿ ಸೇರಿದಂತೆ ಸುತ್ತಮತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular