Power Cut : ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ʻವಿದ್ಯುತ್ ವ್ಯತ್ಯಯʼ

ಬೆಂಗಳೂರು :  ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ಕಾಮಗಾರಿ ನಡೆಸುವುದರಿಂದ ಬೆಂಗಳೂರು ನಗರವು ಈ ವಾರಾಂತ್ಯದಲ್ಲಿ ನಿಗದಿತ ವಿದ್ಯುತ್ ಕಡಿತವನ್ನು ಎದುರಿಸುವ ಸಾಧ್ಯತೆಯಿದೆ. ನವೆಂಬರ್ 30 ರ ಇಂದು  ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗುವ ಸಾಧ್ಯತೆ ಇದೆ. 

ನವೆಂಬರ್ 30, ಗುರುವಾರ

ಹೊನ್ನಾವರ, ಇಸ್ತೂರು, ಗಂಡರಗುಳಿಪುರ, ಸಿಂಪಾಡಿಪುರ, ಹೊನ್ನದೇವಪುರ, ಕೋಡಿಹಳ್ಳಿ, ಮಧುರೆ, ಬೀರಯ್ಯನಪಾಳ್ಯ, ಹೊಸಪಾಳ್ಯ, ಮಲ್ಲುಹಳ್ಳಿ, ಕಾಡನೂರು, ಮಧುಗೊಂಡನಹಳ್ಳಿ, ಮಲ್ಲಪಾಡಿಘಟ್ಟ, ತಿಮ್ಮಸಂದ್ರ, ವಡ್ಡಗೆರೆ, ಪುರುಷನಹಳ್ಳಿ, ಆಲೇನಹಳ್ಳಿ, ಅಯ್ಯನಹಳ್ಳಿ, ಕಣಸವಾಡಿ, ಬೀರನಪಾಳ್ಯ, ಕಾಡ್ನೂರುಕಿಮರ, ದಾಬಸ್ ಪೇಟೆ ಟೌನ್, ಎಲ್ಎಂ ವಿಂಡ್, ಸೋಂಪುರ ಕೆಐಎಡಿಬಿ ಕೈಗಾರಿಕಾ ಪ್ರದೇಶ, ಭಾರತಿಪುರ ಕಾಲೋನಿ, ದಾಬಸ್ ಪೇಟೆ ಕೆಐಎಡಿಬಿ ಕೈಗಾರಿಕಾ ಪ್ರದೇಶ, ಗೊರ್ಲಡಕು, ಆನೆಸಿದ್ರಿ, ಜವನಗೊಂಡನಹಳ್ಳಿ, ಕೆಟಿಎನ್ ಹಳ್ಳಿ, ಪಿಲಾಲಿ, ರಂಗನಾಥಪುರ, ಅಡ್ಡಗಲ್, ರಾಯಲಪಾಡು ಮತ್ತು ಗೌನಿಪಲ್ಲಿ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read