ಶಿವಮೊಗ್ಗ : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ. 09 ಮತ್ತು 10 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ನವುಲೆಬಸವಾಪುರ, ಅಮರಾವತಿಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
You Might Also Like
TAGGED:ವಿದ್ಯುತ್ ವ್ಯತ್ಯಯ