HomeLatest Newsಶಿವಮೊಗ್ಗ : ಜಿಲ್ಲೆಯ  ಈ ಪ್ರದೇಶಗಳಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಜಿಲ್ಲೆಯ  ಈ ಪ್ರದೇಶಗಳಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ. 09 ಮತ್ತು 10 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ನವುಲೆಬಸವಾಪುರ, ಅಮರಾವತಿಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular